ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 4 ಜುಲೈ 2020
ಸಾಗರ ನಗರದಲ್ಲಿ ಕರೋನ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಸಾಗರ ಪಟ್ಟಣವನ್ನು ಪ್ರವೇಶಿಸುವ ಪ್ರತಿಯೊಬ್ಬರ ಥರ್ಮಲ್ ಸ್ಕ್ಯಾನ್ ಮಾಡಬೇಕು ಮತ್ತು ವಾಹನಗಳಿಗೆ ಸ್ಯಾನಿಟೈಸರ್ ಮಾಡುವಂತೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನವಿ ಮಾಡಿದ್ದಾರೆ.

ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ್ ಚಂದ್ರಶೇಕರ್ ನಾಯ್ಕ್ ಅವರನ್ನು ಭೇಟಿಯಾದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಾಗರ ಪಟ್ಟಣದಲ್ಲಿ ಶನಿವಾರ ಬೆಳಗ್ಗೆಯೊಳಗೆ ನಾಲ್ಕು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಹೊರಗಿನಿಂದ ಬರುವವರ ತಪಾಸಣೆ ನಡೆಸಬೇಕು. ಈ ಕುರಿತು ಜಿಲ್ಲಾಧಿಕಾರಿ ಅವರೊಂದಿಗೂ ಚರ್ಚೆಸುವುದಾಗಿ ತಿಳಿಸಿದರು.
ನಗರದ 31 ವಾರ್ಡ್‍ಗಳಲ್ಲೂ ಸ್ಯಾನಿಟೈಸರ್ ಸಿಂಪಡಿಸಬೇಕು. ಸೀಲ್ ಡೌನ್ ಮಾಡಿರುವ ಪ್ರದೇಶದಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಬೇಕು. ಕರೋನ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















