ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಮ್ಮೆ ದೊಡ್ಡ ಸಂಖ್ಯೆಯಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇವತ್ತು ಒಟ್ಟು 31 ಮಂದಿಗೆ ಕರೋನ ಪಾಸಿಟಿವ್ ಬಂದಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?


ಯಾರೂ ಡಿಸ್ಚಾರ್ಜ್ ಆಗಿಲ್ಲ..!
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 253ಕ್ಕೆ ಏರಿಕೆಯಾಗಿದೆ. ಈವರೆಗೆ 117 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 132 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ನಾಲ್ಕು ಮಂದಿ ಮೃತರಾಗಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















