ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2020
ಭಾನುವಾರ ಕರ್ಫ್ಯೂ ನಡುವೆಯೂ ಮಟನ್, ಚಿಕನ್ ಮತ್ತು ಮೀನು ಮಾರಾಟ ಜೋರಾಗಿದೆ. ಶಿವಮೊಗ್ಗ ನಗರದ ವಿವಿಧೆಡೆ ಮಾರಾಟ ಬಿರುಸಾಗಿತ್ತು.
ನಗರದ ವಿವಿಧೆಡೆ ಎಲ್ಲ ಮಟನ್, ಚಿಕನ್ ಮತ್ತು ಮೀನು ಮಾರಾಟ ಮಳಿಗೆಯಲ್ಲಿ ಗ್ರಾಹಕರು ಖರೀದಿ ಮಾಡುತ್ತಿದ್ದರು.

ಚಿಕನ್ ಸ್ಟಾಲ್ಗಳಲ್ಲಿ ಹೆಚ್ಚು ಜನ
ಕರ್ಫ್ಯೂ ದಿನ ಚಿಕನ್ಗೆ ಸಿಕ್ಕಾಪಟ್ಟೆ ಡಿಮಾಂಡ್ ಇತ್ತು. ಎಲ್ಲಾ ಕಡೆಯೂ ಚಿಕನ್ ಅಂಗಡಿಯಲ್ಲಿ ಗ್ರಾಹಕರ ಸಂಖ್ಯೆ ದೊಡ್ಡದಾಗಿತ್ತು. ಕೆಲವು ಕಡೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಮಟನ್ ಸ್ಟಾಲ್ಗಳಲ್ಲಿ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು. ಇನ್ನು ಮೀನು ಮಾರಾಟವು ಜೋರಿತ್ತು.
ಸಾಮಾಜಿಕ ಅಂತರ, ಮಾಸ್ಕ್
ಮಾಂಸ ಮಾರಾಟ ಮಳಿಗಳಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ವ್ಯಾಪಾರಿಗಳು ಕೂಡ ಅಂಗಡಿಗೆ ಬರುವ ಪ್ರತಿಯೊಬ್ಬರಿಗೂ ಸಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸುತ್ತಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















