ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2020
ಕರೋನ ನಿಯಂತ್ರಣಕ್ಕೆ ಭಾನುವಾರದ ಕರ್ಫ್ಯೂ ಘೋಷಿಸಲಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ ಮತ್ತೆ ಕೆಲವರಿಗೆ ಕರೋನ ಪಾಸಿಟವ್ ಬಂದಿದೆ. ಈ ಹಿನ್ನೆಯಲ್ಲಿ ಕೆಲವು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಗಾಂಧಿ ಬಜಾರ್‍ನಲ್ಲಿ ರಸ್ತೆ ಸೀಲ್ ಡೌನ್
ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಗಾಂಧಿ ಬಜಾರ್‍ನ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಉಪ್ಪಾರ ಕೇರಿಯ 2ನೇ ಅಡ್ಡರಸ್ತೆಯಲ್ಲಿ ಸ್ಯಾನಿಟೈಸ್ ಮಾಡಿ, ಸೀಲ್ ಡೌನ್ ಮಾಡಲಾಗಿದೆ. ಈ ವ್ಯಕ್ತಿಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ತಿಳಿದು ಬಂದಿಲ್ಲ.

ಟಿಪ್ಪು ನಗರದ ಮಹಿಳೆಗೆ ಸೋಂಕು
ಮತ್ತೊಂದೆಡೆ ಟಿಪ್ಪು ನಗರದಲ್ಲಿ ಮಹಿಳೆಯೊಬ್ಬರಿಗೆ ಸೋಂಕು ತಗುಲಿದೆ. ಬೆಂಗಳೂರು ಹೋಗಿ ಬಂದಿದ್ದರು ಎಂದು ಹೇಳಲಾಗುತ್ತಿದೆ. ಸೋಂಕಿತ ಮಹಿಳೆಯ ಮನೆ ಇರುವ ರಸ್ತೆಯನ್ನು ಸ್ಯಾನಿಟೈಸ್ ಮಾಡಿ, ಸೀಲ್ ಡೌನ್ ಮಾಡಲಾಗಿದೆ.
ಯಾರೂ ಹೊರ ಬರುವಂತಿಲ್ಲ
ಸೀಲ್ ಡೌನ್ ಪ್ರದೇಶದಲ್ಲಿ ಯಾರೊಬ್ಬರು ಮನೆಯಿಂದ ಹೊರ ಬರುವಂತಿಲ್ಲ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಸೂಚಿಸಿದ್ದಾರೆ. ಅಲ್ಲದೆ ಸೀಲ್ ಡೌನ್ ಪ್ರದೇಶದ ಮನೆಗಳಲ್ಲಿರುವವರ ಆರೋಗ್ಯದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





