ಶಿವಮೊಗ್ಗ ಲೈವ್.ಕಾಂ | SAGARA NEWS | 6 ಜುಲೈ 2020
ಬಳ್ಳಾರಿಗೆ ಹೋಗಿ ಬಂದಿದ್ದ ಮೆಸ್ಕಾಂ ಸಹಾಯಕ ಅಭಿಯಂತರರೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. 27 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಟ್ರಾವಲ್ ಹಿಸ್ಟರಿ ಇದ್ದ ಕಾರಣ ಇವರು ಕರೋನ ಪರೀಕ್ಷೆಗೆ ಒಳಪಟ್ಟಿದ್ದರು. ಯಾವುದೇ ಲಕ್ಷಣಗಳಿಲ್ಲದೆ ಇದ್ದರೂ ಮಹಿಳೆಯಲ್ಲಿ ಸೋಂಕು ಇರುವುದು ದೃಢವಾಗಿದೆ. ಕೂಡಲೇ ಮೆಸ್ಕಾಂ ಜೆಇಗೆ ಚಿಕಿತ್ಸೆ ಆರಂಭಿಸಲಾಗಿದೆ.
ಮಾರ್ಕೆಟ್ ರಸ್ತೆಯ ಲಿಂಬು ಸರ್ಕಲ್ ಬಳಿ ಇವರು ವಾಸವಾಗಿದ್ದು. ಈಗ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]