ಹನ್ನೊಂದು ತಿಂಗಳ ಮಗು ಸೇರಿ 24 ಮಂದಿಗೆ ಶಿವಮೊಗ್ಗದಲ್ಲಿ ಕರೋನ, ಸೋಂಕಿತರ ಸಂಖ್ಯೆ ಮುನ್ನೂರರ ಗಡಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಜುಲೈ 2020

Mc Gann Hospital 2 2

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಪುನಃ ಕರೋನ ಸೋಂಕು ಸ್ಫೋಟಗೊಂಡಿದೆ. ಇವತ್ತು ಒಂದೇ ದಿನ 24 ಮಂದಿಗೆ ಕರೋನ ಸೋಂಕು ಹರಡಿದೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?

107581125 1160187451009340 2987322207447009903 n.jpg? nc cat=103& nc sid=8024bb& nc ohc=sk7TE6eL1BwAX8a3zYg& nc ht=scontent.fixe1 1
106683475 1160187471009338 6105763869226897416 n.jpg? nc cat=106& nc sid=8024bb& nc ohc=Wx7gpATxQFUAX88x1t6& nc ht=scontent.fixe1 1

ಮುನ್ನೂರರ ಗಡಿಗೆ ಸೋಂಕಿತರು..!

ಶಿವಮೊಗ್ಗ ಜಿಲ್ಲಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ ಮುನ್ನೂರರ ಗಡಿಗೆ ತಲುಪಿದೆ. ಇವತ್ತಿನ 24 ಸೋಂಕಿತರು ಸೇರಿ ಒಟ್ಟು ಸೋಂಕಿತರ ಸಂಖ್ಯೆ 285ಕ್ಕೆ ಏರಿಕೆಯಾಗಿದೆ. ಈ ಪೈಕಿ 125 ಸೋಂಕಿತರು ಬಿಡುಗಡೆಯಾಗಿದ್ದಾರೆ. ಇನ್ನೂ 156 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 6, 2020

Leave a Comment