ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 7 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸಮುದಾಯದ ಹಂತದಲ್ಲಿ ಸೋಂಕು ಹರಡುತ್ತಿದೆ. ಈ ಹಿನ್ನೆಯಲ್ಲಿ ಎಲ್ಲರೂ ಮುಂಜಾಗ್ರತೆ ವಹಿಸಬೇಕಿದೆ. ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವದರಿಂದ ಕರೋನ ವೈರಸ್ ಹರಡದಂತೆ ತಡೆಯಬಹುದಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ ಮುನ್ನೂರರ ಗಡಿಗೆ ಬಂದು ನಿಂತಿದೆ. ಇದು ತೀವ್ರ ಆತಂಕಕಾರಿಯಾಗಿದೆ.

ಜುಲೈ 6ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 600
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 18119
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 16795
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 285
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 1035
ಈತನಕ ಗುಣಮುಖವಾಗಿ ಬಿಡುಗಡೆಯಾದವರು = 125
ಕರೋನದಿಂದ ಈತನಕ ಮೃತಪಟ್ಟವರು = 04
ವಿದೇಶದಿಂದ ಬಂದಿರುವವರು = 175
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 338
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 59
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















