ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2020
ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರಿಂದ ಈವರೆಗೂ ಮೃತರಾದ ಸೋಂಕಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತು ಮೃತರಾದವರು ಯಾರು?
ಸೋಂಕಿತ 60 ವರ್ಷದ ವೃದ್ಧ ಪಿ16647 ಇವತ್ತು ಕೊನೆಯುಸಿರೆಳೆದಿದ್ದಾರೆ. ಕಳೆದ ಮೂರು ದಿನದ ಹಿಂದೆ ಇವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿ ಆಗದೆ ವೃದ್ಧ ಮೃತಪಟ್ಟಿದ್ದಾರೆ.
ಎಲ್ಲಿಯವರು? ಸೋಂಕು ತಗುಲಿದ್ದು ಹೇಗೆ?
ಶಿವಮೊಗ್ಗ ನಗರದ ರವಿವರ್ಮಾ ಬೀದಿಯ 60 ವರ್ಷದ ವೃದ್ಧ, ಉಸಿರಾಟದ ಸಮಸ್ಯೆ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಸೋಂಕು ತಗುಲಿರುವ ಹಿನ್ನೆಯಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಇವತ್ತು ಮೃತರಾಗಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]