ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2020
ಶಿವಮೊಗ್ಗ ನಗರದ ವಿವಿಧೆಡೆ ಇವತ್ತು ಕೂಡ ಹಲವರಲ್ಲಿ ಕರೋನ ಕಾಣಿಸಿಕೊಂಡಿದೆ. ಇದರಿಂದ ವಿವಿಧೆಡೆ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಮನೆ ಓ.ಟಿ.ರಸ್ತೆಯಲ್ಲಿದೆ. ಹಾಗಾಗಿ ಓ.ಟಿ.ರಸ್ತೆಯ ನೂರು ಮೀಟರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ.

ಶಿವಮೊಗ್ಗ ನಗರದ ಗಾಂಧಿ ಬಜಾರ್, ಓ.ಟಿ.ರಸ್ತೆ, ಮಿಳಘಟ್ಟ, ಓಲ್ಡ್ ಬಾರ್ ಲೈನ್ ರೋಡ್, ಶರಾವತಿನಗರ, ಕುಂಬಾರಗುಂಡಿ, ನ್ಯೂ ಮಂಡ್ಲಿ ಸೇರಿದಂತೆ ನಗರದ ವಿವಿಧೆಡೆ ಹಲವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಈವರೆಗೂ 70 ಕಡೆ ಸೀಲ್ ಡೌನ್
ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಿಗೆ ಶಿವಮೊಗ್ಗದಲ್ಲಿ ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 70 ಕಂಟೈನ್ಮೆಂಟ್ ಜೋನ್ಗಳನ್ನು ರಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






