ಆಯನೂರು ಕೋಟೆ ಬಳಿ ವ್ಯಕ್ತಿಯೊಬ್ಬರಿಗೆ ಕರೋನ, ಮನೆಯಲ್ಲಿದ್ದವರಿಗೆ ಕ್ವಾರಂಟೈನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | AYANUR NEWS | 11 ಜುಲೈ 2020

ಬೆಂಗಳೂರಿನಿಂದ ಬಂದಿದ್ದ ಕಾರ್ಪೆಂಟರ್ ಒಬ್ಬರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಯನೂರಿನ ಕೋಟೆ ಪ್ರದೇಶಕ್ಕೆ ಬೆಂಗಳೂರಿನಿಂದ ಬಂದಿದ್ದ 48 ವರ್ಷದ ಕಾರ್ಪೆಂಟರ್ ಒಬ್ಬರಿಗೆ ಸೋಂಕು ತಗುಲಿದೆ. ಇವರು ಪತ್ನಿ, ಮೂವರು ಮಕ್ಕಳೊಂದಿಗೆ ಬಂದಿದ್ದರು. ಆಯನೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು.

ಸೋಂಕು ದೃಢವಾಗುತ್ತಿದ್ದಂತೆ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಮನೆಯಲಿದ್ದ ಆರು ಮಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment