ಶಿವಮೊಗ್ಗದಲ್ಲಿ ಮತ್ತೊಬ್ಬ ಕರೋನ ಸೋಂಕಿತ ವೃದ್ಧೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಮೃತರಾದವರ ಸಂಖ್ಯೆ ೯ಕ್ಕೆ ಏರಿಕೆಯಾಗಿದೆ.

ಉಸಿರಾಟದ ತೊಂದರೆಯಿಂದ ಸಾವು

ಕರೋನಾ ಸೋಂಕಿಗೆ ತುತ್ತಾಗಿದ್ದ ೯೦ ವರ್ಷದ ವೃದ್ಧೆಗೆ ರಾತ್ರಿ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವೆಂಟಿಲೇಟರ್ ವ್ಯವಸ್ಥೆ ಮಾಡಿದರೂ ಚೇತರಿಸಿಕೊಳ್ಳದೆ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಾರದ ಹಿಂದೆ ಆಸ್ಪತ್ರೆಗೆ

ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ವೃದ್ಧೆಯನ್ನು ಕಳೆದ ವಾರ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರಂಭದಲ್ಲಿ ಸೋಂಕಿನಿಂದ ಚೇತರಿಸಿಕೊಂಡಿದ್ದರು. ಆದರೆ ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ವೃದ್ಧೆ ಮೃತರಾಗಿದ್ದಾರೆ.

ನಾಲ್ಕು ಮಂದಿಯದ್ದಷ್ಟೇ ಲಿಸ್ಟ್‌ಗೆ

ಕರೋನ ಸೋಂಕಿತ ಒಂಭತ್ತು ಮಂದಿ ಈತನಕ ಜಿಲ್ಲೆಯಲ್ಲಿ ಮೃತರಾಗಿದ್ದಾರೆ. ಆದರೆ ಸರ್ಕಾರ ನಾಲ್ಕು ಮಂದಿಯಷ್ಟೇ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ. ಉಳಿದ ನಾಲ್ವರದ್ದು ಈತನಕ ವರದಿಯಲ್ಲಿ ಸೇರಿಸಿಲ್ಲ. ವಿವಿಧ ಆರೋಗ್ಯ ಸಮಸ್ಯೆಯಿಂದಾಗಿ ಅವರು ಮೃತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗ ವೃದ್ಧೆಯ ಸಾವಿಗೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment