ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪ್ರೇಮ ವೈಫಲ್ಯದ ಹಿನ್ನೆಲೆ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಒಂದರ ಆಡಿಟರ್ ಒಬ್ಬರು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಚಿನ್ (24) ಆತ್ಮಹತ್ಯೆ ಮಾಡಿಕೊಂಡವರು. ಶಿವಮೊಗ್ಗದ ಜಯನಗರದಲ್ಲಿ ಬಾಡಿಗೆ ರೂಂ ಮಾಡಿಕೊಂಡು ವಾಸವಾಗಿದ್ದ ಸಚಿನ್, ಅದೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈತ ಪ್ರೇಮಿಸುತ್ತಿದ್ದ ಯುವತಿಗೆ ಇತ್ತೀಚೆಗಷ್ಟೇ ಮದುವೆಯಾಗಿತ್ತು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಚಿನ್, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






