ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಅಟ್ಟಹಾಸ ಮುಂದುವರೆದಿದೆ. ಇವತ್ತು 26 ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 400ರ ಗಡಿ ದಾಟಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?


ಸಾವಿನ ಸಂಖ್ಯೆ ಏಳಕ್ಕೆ ಏರಿಕೆ
ಕರೋನ ಸೋಂಕು ತಗುಲಿ ಶಿವಮೊಗ್ಗದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗಿದೆ. ಈವರೆಗೂ ನಾಲ್ಕು ಸೋಂಕಿತರಷ್ಟೇ ಮೃತರಾಗಿದ್ದಾರೆ ಎಂದು ಪ್ರತಿದಿನದ ರಿಪೋರ್ಟ್ನಲ್ಲಿ ತೋರಿಸಲಾಗುತ್ತಿತ್ತು. ಆದರೆ ಇವತ್ತಿನ ರಿಪೋರ್ಟ್ನಲ್ಲಿ ಏಳು ಮಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






