ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2020
ಯುವಕನೊಬ್ಬನಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದೇಶ್ವರ ಕಾಲನಿಯನ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಯುವಕನನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಿದ್ದೇಶ್ವರ ರಸ್ತೆಯ ಮುಖ್ಯ ದ್ವಾರದ ಬಳಿ ಬ್ಯಾರಿಕೇಡ್ ಹಾಕಿ, ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಂಟೈನ್ಮೆಂಟ್ ಜೋನ್ನಲ್ಲಿ ಯಾರೊಬ್ಬರು ಮನೆಯಿಂದ ಹೊರ ಬಾರದಂತೆ ಸೂಚಿಸಲಾಗಿದೆ.
ಆರೋಗ್ಯ ಇಲಾಖೆ, ಪೊಲೀಸರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರಲ್ಲಿ ತಿಳಿವಳಿಕೆ ಮೂಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]