ಭದ್ರಾವತಿಯಲ್ಲಿ ಸಹೋದರರಿಗೆ ಕರೋನ ಪಾಸಿಟಿವ್, ಶಾಸಕರ ಮನೆ ಮುಂಭಾಗದ ರಸ್ತೆ ಸೀಲ್ ಡೌನ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದ ಸಹೋದರರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಅವರ ಮನೆ ಇರುವ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಭದ್ರಾವತಿಯ ಎನ್‍ಎಂಸಿ ಬಡಾವಣೆಯ ಮೂರನೇ ಅಡ್ಡರಸ್ತೆಯಲ್ಲಿ ವಾಸವಾಗಿದ್ದ ಸಹೋದರರು ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದರು. ಜುಲೈ 9ರಂದು ಬೆಂಗಳೂರಿನಿಂದ ಹಿಂತಿರುಗುತ್ತಿದ್ದಂತೆ ಸ್ವಯಂ ಪ್ರೇರಿತವಾಗಿ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರು.

Bhadravathi Taluk News

ಜುಲೈ 11ರಂದು ಕರೋನ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಹೋದರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮನೆ ಇರುವ ಎನ್‍ಎಂಸಿ ಬಡಾವಣೆಯ ಮೂರನೇ ತಿರುವನ್ನು ಸೀಲ್ ಡೌನ್ ಮಾಡಲಾಗಿದೆ. ಇದೇ ಭಾಗದಲ್ಲಿ ಶಾಸಕ  ಸಂಗಮೇಶ್ವರ್ ಅವರ ಮನೆ ಕೂಡ ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment