ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ ಮೂರು ಗಂಟೆಯಿಂದ ಸ್ವಯಂ ಪ್ರೇರಿತ ಬಂದ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020

ಕರೋನ ಸೋಂಕು ಹರಡುವುದನ್ನು ತಡೆಯಲು ಗಾಂಧಿ ಬಜಾರ್‍ನ ವರ್ತಕರು ಇನ್ಮುಂದೆ ಮಧ್ಯಾಹ್ನ ಮೂರು ಗಂಟೆಗೆ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಅದೆ ರೀತಿ ಇತರೆಡೆಯು ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸೋಂಕಿತರ ಸಂಖ್ಯೆ  ಹೆಚ್ಚಳ ಮತ್ತು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೋನ ನಿಯಂತ್ರಣಕ್ಕಾಗಿ ನಗರದ ವಿವಿಧೆಡೆಯ ವರ್ತಕರು ಮಧ್ಯಾಹ್ನ ಮೂರು ಗಂಟೆಗೆ ವ್ಯಾಪಾರ, ವಹಿವಾಟು ಬಂದ್ ಮಾಡಲು ನಿರ್ಧರಿಸಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ವರ್ತಕರು ಸ್ವಯಂ ಪ್ರೇರಿತ ಬಂದ್‍ ಮಾಡುವುದಾಗಿ ಹಲವು ಸಂಘ ಸಂಸ್ಥೆಗಳು ತಿಳಿಸಿವೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶವಿದೆ.

ಪಾಲಿಕೆ ಕಮಿಷನರ್ ಸ್ಪಷ್ಟನೆ

ಇನ್ನು, ಶಿವಮೊಗ್ಗ ಲೈವ್.ಕಾಂಗೆ ಸ್ಪಷ್ಟನೆ ನೀಡಿದ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಠಾರೆ, ಲಾಕ್‍ ಡೌನ್ ಸಂಬಂಧ ಪಾಲಿಕೆಯಿಂದ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ. ಆದರೆ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವುದಾಗಿ ತಿಳಿಸಿದ್ದಾರೆ ಎಂದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment