ಶಿವಮೊಗ್ಗಕ್ಕೆ ಮೂರು RANK, ಈ ಬಾರಿ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ? ಯಾವ್ಯಾವ ವಿಭಾಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆಯ ಮೂರು ವಿದ್ಯಾರ್ಥಿನಿಯರು RANK ಪಡೆದುಕೊಂಡಿದ್ದಾರೆ.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

RANK ಪಡೆದ ಮೂವರು ಯಾರು?

ಅಖಿಲಾ ಹೆಗಡೆ | ಸಾಗರ ಸರ್ಕಾರಿ ಪಿಯು ಕಾಲೇಜು | ವಿಜ್ಞಾನ ವಿಭಾದಲ್ಲಿ ರಾಜ್ಯಕ್ಕೆ ಮೂರನೇ RANK

ಸಿಂಧು | ಸಾಗರ ಸರ್ಕಾರಿ ಪಿಯು ಕಾಲೇಜು | ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ RANK

ಸಹನಾ | ಶಿವಮೊಗ್ಗ ಆದಿಚುಂಚನಗಿರಿ ಕಾಲೇಜು | ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 5ನೇ RANK

https://www.facebook.com/liveshivamogga/videos/314006596450123/?t=0

ಜಿಲ್ಲೆಯ ಫಲಿತಾಂಶವೇನು?

ಈ ಬಾರಿ ಶಿವಮೊಗ್ಗ ಜಿಲ್ಲೆ ಶೇ.72.19 ಫಲಿತಾಂಶ ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ಶೇ.68.68ರಷ್ಟು ಫಲಿತಾಂಶದೊಂದಿಗೆ 9ನೇ ಸ್ಥಾನಕ್ಕೇರಿತ್ತು. ಈ ಬಾರಿ ಸ್ಥಾನ ಕುಸಿತವಾಗಿದ್ದರೂ, ಉತ್ತೀರ್ಣರಾಗುವವರ ಸಂಖ್ಯೆ ಹೆಚ್ಚಳವಾಗಿದೆ.

ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ?

ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ 8,520 ವಿದ್ಯಾರ್ಥಿಗಳು ಮತ್ತು 11,098 ವಿದ್ಯಾರ್ಥಿನಿಯರು ಪರೀಕ್ಷೆ ಎದುರಿಸಿದ್ದರು. ಈ ಪೈಕಿ ಕಲಾ ವಿಭಾಗದಲ್ಲಿ 5762 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದು. ಇದರಲ್ಲಿ 2589 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 7463 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 5142 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.  ವಿಜ್ಞಾನ ವಿಭಾಗದಲ್ಲಿ 6443 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 5229 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment