ಶಿವಮೊಗ್ಗ ಲೈವ್.ಕಾಂ | 1 ಡಿಸೆಂಬರ್ 2018
ಆಂಜನೇಯನ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದ್ದಾರೆ.
![]() |
ಅಧಿಕಾರ ಸಿಕ್ಕಿದೆ ಅಂತಾ ಬಾಯಿಗೆ ಬಂದ ಹಾಗೆ ಮಾತನಾಡಬಾರದು. ಯೋಗಿ ಆದಿತ್ಯನಾಥ ಅವರಿಗೆ ಹುಚ್ಚು ನಾಯಿ ಕಡಿದರಬೇಕು ಅಂತಾ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | ‘ಈ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ, ಅವರ ಮಗ ನೆನಪಿಟ್ಟುಕೊಳ್ಳಲಿ’
ರಾಜಕೀಯ ಸಭೆಯೊಂದರಲ್ಲಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಹನುಮಂತ ಒಬ್ಬ ದಲಿತ ಅಂತಾ ಹೇಳಿಕೆ ನೀಡಿದ್ದರು. ಇದು ವಿವಾದ ಹುಟ್ಟುಹಾಕಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
Former MLA Beluru Gopalakrishna taunts Uttara Pradesh Chief Minister Yogi Adithyanatha over his remark on Hanuman
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200