ಶಿವಮೊಗ್ಗದಲ್ಲಿ ಕರೋನಾ ವರಿಯಾರ್‌ಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳು, ಮಿನಿಸ್ಟರ್ ಸಭೆಯಲ್ಲೇ ಇನ್ಸ್‌ಪೆಕ್ಟರ್‌ ಅಳಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020

ಕರೋನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಪೊಲೀಸರಿಗೆ ರಕ್ಷಣೆ ಇಲ್ಲವಾ? ಹೀಗೊಂದು ಪ್ರಶ್ನೆ ಶಿವಮೊಗ್ಗದಲ್ಲಿ ಎದುರಾಗಿದೆ.

ಇವತ್ತು ಶಿವಮೊಗ್ಗ ಡಿಎಆರ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಸಂಬಂಧ ಪೊಲೀಸರ ಸಭೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಈ ರೀತಿಯ ಪ್ರಶ್ನೆ ಎತ್ತಿ ಆಶ್ಚರ್ಯ ಮೂಡಿಸಿದರು.

ಕರೋನಾ ವಾರಿಯರ್ಸ್ ಪೊಲೀಸರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಮುಂದೆ ಬರುತ್ತಿಲ್ಲ. ಶಿವಮೊಗ್ಗದ ಎಎಸ್ಐ ಒಬ್ಬರು ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೆ ಯಾವ ಆಸ್ಪತ್ರೆಯಲ್ಲೂ ಅವರಿಗೆ ಚಿಕಿತ್ಸೆ ನೀಡಲಿಲ್ಲ. ಕರೋನಾ ತಪಾಸಣೆ ಮಾಡಿಸಿಕೊಂಡು ಹೋಗಿ ಎನ್ನುತ್ತಿದ್ದಾರೆ.

https://www.facebook.com/liveshivamogga/videos/599437347379451/?t=0

ಕೊನೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಎಎಸ್‍ಐಗೆ ಚಿಕಿತ್ಸೆ ಕೊಡಿಸಬೇಕಾಯಿತು ಎಂದು ದೊಡ್ಡಪೇಟೆ ಸರ್ಕಲ್ ಇನ್ಸ್‍ಪೆಕ್ಟರ್ ವಸಂತ್ ಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಬಳಿ ಅಳಲು ತೋಡಿಕೊಂಡರು. ಜೊತೆಗೆ ಕರೋನಾ ವಾರಿಯರ್ಸ್‍ಗೆ ಚಿಕಿತ್ಸೆಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment