ಮಗನನ್ನೇ ಸ್ವಯಂ ಕ್ವಾರಂಟೈನ್ಗೆ ಒಳಪಡಿಸಿದ ತೀರ್ಥಹಳ್ಳಿ ಎಂಎಲ್ಎ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 17 ಜುಲೈ 2020

ಬೆಂಗಳೂರು ಸೇರಿದಂತೆ ಹೊರ ಜಿಲ್ಲೆ, ರಾಜ್ಯದಿಂದ ಬಂದವರ ಕುರಿತು ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಇವರಿಂದಲೇ ಕರೋನ ಹರಡುವ ಸಾದ್ಯತೆ ಹೆಚ್ಚಿದೆ. ಇದೇ ಕಾರಣಕ್ಕೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಮ್ಮ ಮಗನನ್ನೇ ಸ್ವಯಂ ಕ್ವಾರಂಟೈನ್‍ಗೆ ಒಳಪಡಿಸಿ, ಉಳಿದವರಿಗೆ ಮಾದರಿಯಾಗಿದ್ದಾರೆ.

ಸ್ವಯಂ ಕ್ವಾರಂಟೈನ್‍ಗೆ ಒಳಪಡಿಸಿದ್ದೇಕೆ?

ಬೆಂಗಳೂರಿನಿಂದ ಹಿಂತಿರುಗಿದ ಕಾರಣಕ್ಕೆ ಮಗನನ್ನು ಸ್ವಯಂ ಕ್ವಾರಂಟೈನ್‍ಗೆ ಒಳಪಡಿಸಿದ್ದಾರೆ ಶಾಸಕ ಆರಗ ಜ್ಞಾನೇಂದ್ರ. ಕರೋನ ನಿಯಂತ್ರಣಕ್ಕೆ ತೀರ್ಥಹಳ್ಳಿಯಲ್ಲಿ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಿಂದ ಬಂದಿರುವ ನನ್ನ ಮಗನನ್ನು ಮನೆಯ ಹೊರಭಾಗದಲ್ಲಿ ಕ್ವಾರಂಟೈನ್ ಮಾಡಿದ್ದೇವೆ ಎಂದು ಸಭೆಗೆ ತಿಳಿಸಿದರು.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಹೊರಗಿನಿಂದ ಬಂದವರನ್ನು ಕ್ವಾರಂಟೈನ್ ಮಾಡಿ

ಹೊರಗಿನಿಂದ ಬಂದವರನ್ನು ಗುರುತಿಸಿ ಅವರನ್ನು ಕನಿಷ್ಠ ಎರಡು ವಾರ ಕ್ವಾರಂಟೈನ್‍ಗೆ ಮನವೊಲಿಸಬೇಕಿದೆ ಎಂದು ತಿಳಿಸಿದ ಶಾಸಕ ಆರಗ ಜ್ಞಾನೇಂದ್ರ, ಪಟ್ಟಣದಲ್ಲಿ ಬೆಂಗಳೂರಿನಿಂದ ಬಂದವರಲ್ಲೇ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಕಳ್ಳಿಗದ್ದೆಯಲ್ಲಿ ಒಂದೇ ಮನೆಯಲ್ಲಿ ಏಳು ಮಂದಿಗೆ ಸೋಂಕು ತಗುಲಿದೆ ಎಂದರು.

https://www.facebook.com/liveshivamogga/videos/314006596450123/?t=0

ತಾಲೂಕಲ್ಲೂ ಕೋವಿಡ್ ಕೇರ್ ಸೆಂಟರ್ ಬೇಕು

ಸೋಂಕಿತರ ಸಂಖ್ಯೆ ಹೆಚ್ಚಳದ ಬೆನ್ನಿಗೆ ಜಿಲ್ಲಾ ಕೇಂದ್ರದಲ್ಲಿರುವ ಕೋವಿಡ್ ಕೇರ್ ಸೆಂಟರ್‍ಗಳು ಭರ್ತಿಯಾಗಿವೆ. ಹಾಗಾಗಿ ತೀರ್ಥಹಳ್ಳಿ ತಾಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ತೆರೆಯಬೇಕಿದೆ ಎಂದರು.

ತಹಶೀಲ್ದಾರ್ ಡಾ.ಎಸ್.ಬಿ.ಶ್ರೀಪಾದ್, ತಾಲೂಕು ಪಂಚಾಯಿತಿ ಸದಸ್ಯ ಪ್ರಶಾಂಕ್ ಕುಕ್ಕೆ, ಟಿಹೆಚ್‍ಒ ಡಾ.ಅಶೋಕ್, ಪಟ್ಟಣ ಪಂಚಾಯಿತಿ  ಸಿಒ ನಾಗೇಂದ್ರ ಕುಮಾರ್, ಡಾ.ಗಣೇಶ್ ಕಾಮತ್, ಡಾ. ನಟರಾಜ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.  

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 17, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment