ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 18 ಜುಲೈ 2020
ಶಿರಾಳಕೊಪ್ಪದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ನ ಸಿಬ್ಬಂದಿ ಒಬ್ಬರಿಗೆ ಸೋಂಕು ತಗುಲಿದ್ದು, ಉಳಿದ ಸಿಬ್ಬಂದಿ ಮತ್ತು ಗ್ರಾಹಕರು ಆತಂಕಕ್ಕೀಡಾಗಿದ್ದಾರೆ. ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಿಬ್ಬಂದಿಗೆ ಶುಕ್ರವಾರ ಸೋಂಕು ಇರುವುದು ದೃಢವಾಗಿದೆ.
ಮತ್ತೊಂದು ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಯ ಮತ್ತೊಬ್ಬ ಸಿಬ್ಬಂದಿಗೆ ಸೋಂಕು ತಗುಲಿದೆ. ಇತ್ತೀಚೆಗೆ ಈ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕರೋನ ಸೋಂಕು ತಗುಲಿತ್ತು. ಈಗ ಅವರ ಸಹಾಯಕಿಗೂ ಕರೋನ ಸೋಂಕು ದೃಢವಾಗಿದೆ.
ಚಿತ್ರದುರ್ಗದಿಂದ ಬಂದಿದ್ದ ಯುವತಿಯೊಬ್ಬಳಿಗೆ ಕರೋನ ಪಾಸಿಟಿವ್ ಬಂದಿದೆ. ಇಲ್ಲಿನ ಭೋವಿ ಕಾಲನಿಗೆ ಬಂದಿದ್ದ ಯುವತಿಯಲ್ಲಿ ವೈರಸ್ ಪತ್ತೆಯಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















