ಶಿವಮೊಗ್ಗ ಪೊಲೀಸರ ಜೊತೆ ಸಚಿವ ಈಶ್ವರಪ್ಪ ಮೀಟಿಂಗ್, ಎರಡೇ ತಿಂಗಳಲ್ಲಿ ಗಾಂಜಾ, ಪುಡಿ ರೌಡಿಗಳ ಮಟ್ಟಹಾಕಲು ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020

ಇನ್ನೆರಡು ತಿಂಗಳಲ್ಲಿ ಶಿವಮೊಗ್ಗ ನಗರದಲ್ಲಿ ಗಾಂಜಾ ಮಾರಾಟಗಾರರನ್ನು ಮಟ್ಟಹಾಕಬೇಕು. ರೌಡಿಗಳನ್ನು ನಿಗ್ರಹಿಸಬೇಕು. ಇದರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರ ಖಡಕ್ ಸೂಚನೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೊಲೀಸರ ಜೊತೆಗೆ ಇವತ್ತು ಸಭೆ ನಡೆಸಿದ ಸಚಿವ ಈಶ್ವರಪ್ಪ, ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಎರಡೇ ತಿಂಗಳು ಟೈಮ್

ಗಾಂಜಾ ನಿಯಂತ್ರಣಕ್ಕೆ ಎರಡು ತಿಂಗಳು ಕಾಲವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬರಬೇಕು. ಪೊಲೀಸ್ ಇಲಾಖೆ ಒಳಗೆ ಗಾಂಜಾ ಮಾರಾಟಗಾರರ ಜೊತೆಗೆ ಶಾಮೀಲಾದವರು ಯಾರಾದರೂ ಇದ್ದರೆ ಕೂಡಲೇ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.

https://www.facebook.com/liveshivamogga/videos/760155081397883/?t=144

ರೌಡಿ, ಪುಡಿ ರೌಡಿಗಳ ನಿಗ್ರಹಿಸಿ

ನಗರದಲ್ಲಿ ರೌಡಿಗಳು, ಪುಡಿ ರೌಡಿಗಳನ್ನು ಮಟ್ಟಹಾಕಬೇಕು. ವಾಹನಗಳಿಗೆ ಬೆಂಕಿ ಹಚ್ಚುವುದು, ಕೂಲಿ ಮಾಡುವವರ ಮನೆಗೆ ನುಗ್ಗಿ ದರೋಡೆ ಮಾಡುವ ಪ್ರಕರಣಗಳು ಸಂಭವಿಸಿವೆ. ಇಂತಹವರ ವಿರುದ್ಧ ಬಿಗಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

https://www.facebook.com/liveshivamogga/videos/314006596450123/?t=0

ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್, ಡಿವೈಎಸ್‍ಪಿ ಈಶ್ವರ್ ಉಮೇಶ್ ನಾಯಕ್‍, ವಿವಿಧ ಠಾಣೆಯ ಇನ್ಸ್‍ಪೆಕ್ಟರ್‍ಗಳಾದ ವಸಂತ್ ಕುಮಾರ್, ಸಂಜೀವ್ ಕುಮಾರ್‍ ಸೇರಿದಂತೆ ಹಲವರು ಸಭೆಯಲ್ಲಿದ್ದರು.

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment