ಶಿವಮೊಗ್ಗದಲ್ಲಿ ಇಬ್ಬರು ಪೊಲೀಸರಿಗೆ ಕರೋನ ಪಾಸಿಟಿವ್, ಸೋಂಕು ತಗುಲಿದ್ದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020

ಶಿವಮೊಗ್ಗ ನಗರದಲ್ಲಿ ಇಬ್ಬರು ಪೊಲೀಸರಿಗೆ ಕರೋನ ಪಾಸಿಟಿವ್ ಬಂದಿದೆ. ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಕಂಟೈನ್ಮೆಂಟ್ ಜೋನ್‍ನಲ್ಲಿ ಕಾರ್ಯನಿರ್ವಹಿಸಿದ್ದರು.

ದೊಡ್ಡಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಓರ್ವ ಎಎಸ್ಐ (48) ಮತ್ತು ಕಾನ್ಸ್‍ಟೇಬಲ್‍ಗೆ (47) ಕರೋನ ಸೋಂಕು ತಗುಲಿದೆ. ಇವರಿಬ್ಬರ ರಿಪೋರ್ಟ್ ಪಾಸಿಟಿವ್ ಬಂದಿದೆ.

ಕಂಟೈನ್ಮೆಂಟ್ ಜೋನ್‍ನಲ್ಲಿ ಕರ್ತವ್ಯ

ಇಬ್ಬರು ಪೊಲೀಸ್ ಸಿಬ್ಬಂದಿಗಳು ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಕಂಟೈನ್ಮೆಂಟ್ ಜೋನ್‍ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ರವಿವರ್ಮಾ ಬೀದಿ, ಅಶೋಕ ನಗರ, ಬೈ ಪಾಸ್ ರಸ್ತೆ ಹಿಂಭಾಗದ ಕಂಟೈನ್ಮೆಂಟ್ ಜೋನ್‍ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆ ಇವರಿಗೆ ಸೋಂಕು ತಗುಲಿರುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment