ಮೀನು, ಮಾಂಸಕ್ಕೆ ಇವತ್ತು ಡಿಮಾಂಡಪ್ಪೋ, ಡಿಮಾಂಡ್, ಕ್ಯೂನಲ್ಲಿ ನಿಂತು ಖರೀದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2020

ಮೀನು, ಮಟನ್, ಚಿಕನ್‍ ಖರೀದಿಗೆ ಇವತ್ತು ಭಾರಿ ಸಂಖ್ಯೆಯಲ್ಲಿ ಜನರು ಮುಗಿಬಿದ್ದಿದ್ದರು. ಕೆಲವು ಮಳಿಗೆಗಳ ಮುಂದೆ ದೊಡ್ಡ ಕ್ಯೂ ಕೂಡ ಇತ್ತು.

ಕಳೆದೆರಡು ಭಾನುವಾರದ ಕರ್ಫ್ಯೂಗೆ ಹೋಲಿಸಿದರೆ ಈ ಭಾನುವಾರದ ಕರ್ಫ್ಯೂ ಸಂದರ್ಭ, ಮೀನು, ಮಾಂಸ ಖರೀದಿಯ ಭರಾಟೆ ಜೋರಾಗಿತ್ತು. ಕೆಲವು ಕಡೆಯಂತೂ ಮಂಸದ ಅಂಗಡಿಗಳ ಮುಂದೆ ದೊಡ್ಡ ಕ್ಯೂ ಇತ್ತು.  

ಸಾಮಾಜಿಕ ಅಂತರ, ದೊಡ್ಡ ಕ್ಯೂ

ಜೈಲ್ ರಸ್ತೆಯ ಕೆಲವು ಮಟನ್ ಮತ್ತು ಚಿಕನ್ ಶಾಪ್‍ಗಳ ಮುಂದೆ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಸೇರಿದ್ದರು. ಪೊಲೀಸರು ಮತ್ತು ಅಂಗಡಿ ಮಾಲೀಕರು ಸಾಮಾಜಿಕ ಅಂತರ ಮತ್ತು ಕ್ಯೂ ಮಾಡಿಸಿದ್ದರು. ಒಂದೆರಡು ಚಿಕನ್ ಅಂಗಡಿಗಳ ಮುಂದಿನ ಕ್ಯೂ ಎರಡು ರಸ್ತೆ ದಾಟಿತ್ತು.

https://www.facebook.com/liveshivamogga/videos/722307735237281/?t=6

ಮೀನು ಮಾರುಕಟ್ಟೆಯಲ್ಲಿ ಜನವೊ ಜನ

ಮತ್ತೊಂದೆಡೆ ಮೀನು ಮಾರುಕಟ್ಟೆಯಲ್ಲೂ ಜನ ದಟ್ಟಣೆ ಹೆಚ್ಚಿತ್ತು. ಲಷ್ಕರ್ ಮೊಹಲ್ಲಾ ಮೀನು ಮಾರುಕಟ್ಟೆಯಲ್ಲಿ ಭಾರೀ ಸಂಖ್ಯೆಲ್ಲಿ ಜನರ ಸೇರಿದ್ದರು. ಕಾಲಿಡಲು ಜಾಗವಿರದಷ್ಟು ಜನ ಮತ್ತು ವಾಹನ ದಟ್ಟಣೆ ಇತ್ತು. ಪೊಲೀಸರು ಬಂದು ಅಂಗಡಿಗಳ ಬಾಗಿಲು ಹಾಕಿಸಿದ ಮೇಲೆ ಜನ ದಟ್ಟಣೆ ಕಡಿಮೆಯಾಯ್ತು.

ಶ್ರಾವಣ ಬಂತು ಶ್ರಾವಣ

ಆಷಾಢ ಮಾಸದಲ್ಲಿ ಇದು ಕೊನೆಯ ಭಾನುವಾರ. ಶ್ರಾವಣದಲ್ಲಿ ಮೀನು, ಮಾಂಸ ಸೇವಿಸುವವರ ಸಂಖ್ಯೆ ಕಡಿಮೆ. ಮೀನು, ಮಾಂಸ ಖರೀದಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಲು ಇದು ಕೂಡ ಕಾರಣವಾಗಿದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 19, 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

Leave a Comment