ಶಿವಮೊಗ್ಗ ಸಿಟಿಯಲ್ಲಿ ಜೋರು ಮಳೆ, ಕೆಲವು ಕಡೆ ಮನೆಯೊಳಗೆ ನುಗ್ಗಿದ ಚರಂಡಿ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2020

ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ತಗ್ಗು ಪ್ರದೇಶ ಮತ್ತು ಸ್ಮಾರ್ಟ್ ಸಿಟಿ ಕಾಮಗಾರಿಯ ವಿಳಂಬದಿಂದಾಗಿ ಚರಂಡಿ ನೀರು ರಸ್ತೆ ಮೇಲೆ ಹರಿದಿದೆ. ಕೆಲವು ಕಡೆ ಮನೆಗೂ ನೀರು ನುಗ್ಗಿರುವ ಮಾಹಿತಿ ಲಭ್ಯವಾಗಿದೆ.

ಗೋಪಾಲಗೌಡ ಬಡಾವಣೆಯ ವಿವಿಧೆಡೆ ನೀರು ನುಗ್ಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಚರಂಡಿ ನಿರ್ಮಾಣ ಕಾಮಗಾರಿ ನಡೆಯತ್ತಿದೆ. ಇದರಿಂದ ಚರಂಡಿ ನೀರು ಸರಾಗವಾಗಿ ಹರಿಯದೆ ರಸ್ತೆ ಮೇಲೆ ಹರಿದಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಇದರಿಂದ ಜನರು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.

ಇತ್ತ ಮಿಳಘಟ್ಟದ ವಿವಿಧೆಡೆಯೂ ಚರಂಡಿ ನೀರು ರಸ್ತೆ ಮೇಲೆ ಹರಿದಿದೆ. ಚರಂಡಿ ಸ್ವಚ್ಛಗೊಳಿಸದೆ ಇರುವುದರಿಂದ ನೀರು ಹರಿಯಲು ಅವಕಾಶವಾಗಿಲ್ಲ ಎಂದು ಸ್ಥಳೀಯರು ಅರೋಪಿಸಿದರು.

https://www.facebook.com/liveshivamogga/videos/317396876102759/?t=3

ಕೆಲವು ಕಡೆ ತಗ್ಗು ಪ್ರದೇಶಗಳಲ್ಲಿ ನೀರು ರಸ್ತೆಗೆ ಬಂದಿದೆ. ಮನೆಗಳಿಗೂ ನೀರು ನುಗ್ಗಿದ್ದು, ಜನರು ಮನೆಯಿಂದ ನೀರು ಹೊರಗೆ ಹಾಕುತ್ತಿದ್ದಾರೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 19, 2020

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

Leave a Comment