ರಾತ್ರಿ ಆಟೋಗೆ ಬೆಂಕಿ ಹಚ್ಚಿದ್ದ ಇಬ್ಬರು ಕಿಡಿಗೇಡಿಗಳು ಅರೆಸ್ಟ್, ಬಂಧಿತರು ಯಾರು? ಎಲ್ಲಿಯವರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
108201177 913463652466879 5491250964400112510 o.jpg? nc cat=100& nc sid=110474& nc ohc=4jItTT6 xksAX98rAT8& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ರಾತ್ರಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೀಗೆಹಟ್ಟಿಯಲ್ಲಿ ಘಟನೆ ನಡೆದಿತ್ತು.

ಬೆಂಕಿ ಹಚ್ಚಿದ ಕಿಡಿಗೇಡಿಗಳ್ಯಾರು?

ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಮಿಳಘಟ್ಟದ ಸ್ಟೀಫನ್ ಕುಮಾರ್ (22) ಮತ್ತು ಆಶ್ರಯ ಬಡಾವಣೆಯ ಮೆಹಬೂಬ್ (34) ಎಂಬುವವರನ್ನು ಬಂಧಿಸಲಾಗಿದೆ. ಜು.17ರಂದು ರಾತ್ರಿ 3.30ಕ್ಕೆ ಸೀಗೆಹಟ್ಟಯಲ್ಲಿ ಬಿ.ಬಿ.ಸ್ಟ್ರೀಟ್‍ನಲ್ಲಿ ನಿಲ್ಲಿಸಿದ್ದ ಆಟೋಗೆ ಬೆಂಕಿ ಹಚ್ಚಿದ್ದರು.

170720 Aiuto Burn in Shimoga city Sigehatti 1 1

ಸಚಿವರು ಗರಂಗ ಆಗಿದ್ದರು

ಘಟನೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ಸಂಬಂಧ ಡಿವೈಎಸ್‍ಪಿ ಉಮೇಶ್ ಈಶ್ವರ ನಾಯಕ್ ಮಾರ್ಗದರ್ಶನದಲ್ಲಿ ದೊಡ್ಡಪೇಟೆ ಸಿಪಿಐ ವಸಂತ್ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಬೆಂಕಿ ಇಡಲು ತಂದ ಬೈಕ್ ವಶ

ಇನ್ನು, ಘಟನೆ ವೇಳೆ ಬೈಕ್‍ನಲ್ಲಿ ಬಂದು ಬೆಂಕಿ ಹಚ್ಚಲಾಗಿತ್ತು. ಈ ಹಿನ್ನೆಯಲ್ಲಿ ಕಿಡಿಗೇಡಿಗಳು ಕೃತ್ಯಕ್ಕೆ ಬಳಸಿದ್ದ ಬೈಕನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment