ಹಳೆ ಶಿವಮೊಗ್ಗ ನಾಳೆಯಿಂದ ಸೀಲ್ ಡೌನ್, ಯಾವೆಲ್ಲ ಏರಿಯಾ? ಯಾವೆಲ್ಲ ರಸ್ತೆಗಳು ಕಂಪ್ಲೀಟ್ ಬಂದ್ ಆಗ್ತವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020

108201177 913463652466879 5491250964400112510 o.jpg? nc cat=100& nc sid=110474& nc ohc=4jItTT6 xksAX98rAT8& nc ht=scontent.fblr11 1

ಕರೋನ ನಿಯಂತ್ರಣಕ್ಕೆ ಶಿವಮೊಗ್ಗ ನಗರದ ಹಳೆ ಶಿವಮೊಗ್ಗ ಭಾಗವನ್ನು ಕಂಪ್ಲೀಟ್ ಸೀಲ್ ಡೌನ್ ಮಾಡಲಾಗುತ್ತಿದೆ. ಪ್ರಮುಖ ವಾಣಿಜ್ಯ ಪ್ರದೇಶ ಗಾಂಧಿ ಬಜಾರ್ ಒಳಗೊಂಡಂತೆ ಏಳು ವಾರ್ಡ್‍ಗಳಲ್ಲಿ ಸೀಲ್ ಡೌನ್ ಮಾಡಲಾಗುತ್ತಿದೆ.

ಜುಲೈ 23ರ ಬೆಳಗ್ಗೆ 5 ಗಂಟೆಯಿಂದ ಜುಲೈ 30ರ ಬೆಳಗ್ಗೆ 5 ಗಂಟೆವರೆಗೆ ಈ ಭಾಗಗಳನ್ನು ಸೀಲ್‍ ಡೌನ್ ಮಾಡಲಾಗುತ್ತಿದೆ.

ಯಾವೆಲ್ಲ ಏರಿಯಾಗಳು ಸೀಲ್‍ ಡೌನ್ ಆಗ್ತವೆ?

111297754 1172029206491831 8244104900349026359 o.jpg? nc cat=103& nc sid=8024bb& nc ohc=oiBNilh5JKEAX LPgIJ& nc ht=scontent.fblr11 1
107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment