ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಕರೋನ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಇವತ್ತು 84 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1017ಕ್ಕೆ ಏರಿಕೆಯಾಗಿದೆ.
84 ಪಾಸಿಟಿವ್ ಪೈಕಿ ಶಿವಮೊಗ್ಗ ತಾಲೂಕಿನ 35, ಭದ್ರಾವತಿಯ 5, ಸೊರಬದ 5, ಶಿಕಾರಿಪುರದ 26, ತೀರ್ಥಹಳ್ಳಿಯ 3, ಸಾಗರದ 5 ಸೇರಿವೆ. ಇತರೆ ಜಿಲ್ಲೆಯಿಂದ ಬಂದಿರುವ ಐವರಿಗೂ ಸೋಂಕು ತಗುಲಿದೆ.

ಮತ್ತೊಂದೆಡೆ ಕರೋನ ಸೋಂಕಿತರು ಮೃತರಾಗುತ್ತಿರುವ ಸಂಖ್ಯೆಯು ಜಿಲ್ಲೆಯಲ್ಲಿ ಏರಿಕೆಯಾಗುತ್ತಿದೆ. ಇವತ್ತು ಕೂಡ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಒಟ್ಟು ಮೃತರಾದ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ ಇವತ್ತು 322 ಮಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. 422 ಮಂದಿಯ ಸ್ಯಾಂಪಲ್‍ಗಳು ಇವತ್ತು ನೆಗೆಟಿವ್ ಬಂದಿದೆ. ಇವೆಲ್ಲದರ ನಡುವೆ ಇವತ್ತು 28 ಮಂದಿ ಕರೋನದಿಂದ ಗುಣವಾಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಒಟ್ಟು ಗುಣವಾದವರ ಸಂಖ್ಯೆ 550ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





