ಶಿವಮೊಗ್ಗದಲ್ಲಿ ಒಂದೇ ದಿನ ನೂರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್ ಪತ್ತೆಯಾಗಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ನೂರಕ್ಕೂ ಹೆಚ್ಚು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

109775822 1173012479726837 2040631596047300305 n.jpg? nc cat=109& nc sid=8024bb& nc ohc=drkU95o5P YAX9zdi0J& nc ht=scontent.fixe1 1

ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್‍ಗಳಿವೆ?

109956526 1173012539726831 2652827196485873104 n.jpg? nc cat=108& nc sid=8024bb& nc ohc=zUGDCl ilmsAX eVvFH& nc oc=AQlrNW6ICdwl6uDjiduPqDgpWRjNN9KPlp0qi7Bv5Idnn6G1JjT7cZZmj9o1P ZystI12MFVwP2P5UJG2xJ3OwhI& nc ht=scontent.fixe1 1

ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಮೃತ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

37 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 37 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 303 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 176 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 18 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment