ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 61 ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್‍ಗಳಿವೆ?

ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಮೃತ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
40 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 40 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 240 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 277 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 18 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














