ಶಿವಮೊಗ್ಗ ಲೈವ್.ಕಾಂ | SHIMOGA | 26 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇವತ್ತು 56 ಮಂದಿಗೆ ಸೋಂಕು ತಗುಲಿದೆ. 50 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?
ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್‍ಗಳಿವೆ?
ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಇಬ್ಬರು ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಇದರಿಂದ ಮೃತ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
47 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 47 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 237 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 263 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 19 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು
- ಶಿವಮೊಗ್ಗದಲ್ಲಿ ಮಲ್ನಾಡ್ ಸ್ಟಾರ್ಟ್ಅಪ್ ಸಮ್ಮೇಳನಕ್ಕೆ ಚಾಲನೆ, ಕೇಂದ್ರ ಸಚಿವರು ಏನೆಲ್ಲ ಹೇಳಿದರು?
- ಭದ್ರಾವತಿಯಲ್ಲಿ ಭೀಕರ ಅಪಘಾತ, ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು
- ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಿನಿಸ್ಟರ್ ವಾರ್ನಿಂಗ್, ಕಾರಣವೇನು?
- ಶಿವಮೊಗ್ಗ ಸಿಟಿ ಬಸ್ಸುಗಳ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್
- ಶಿವಮೊಗ್ಗದಲ್ಲಿ ಬಸ್ ಡಿಕ್ಕಿ, ಗುಂಡಿಗೆ ಬಿದ್ದ ಸ್ಕೂಟಿ, ಬಾಲಕಿ ಬಲಗಾಲಿಗೆ ಗಂಭೀರ ಗಾಯ