ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA | 28 ಜುಲೈ 2020
ಕಾರ್ಗಲ್ನಲ್ಲಿ ಮೊಟ್ಟಮೊದಲ ಕರೋನ ಪ್ರಕರಣ ಪತ್ತೆಯಾಗಿದೆ. ಹಾಗಾಗಿ ಸೋಂಕಿತ ವ್ಯಕ್ತಿಯ ಮನೆ ಭಾಗದ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಇಲ್ಲಿನ ೬೦ ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಇವರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿ ಇರುವವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಅವರ ಮನೆ ಇರುವ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು





