ತೀರ್ಥಹಳ್ಳಿಯ ನಾಲ್ವರಲ್ಲಿ ಕರೋನ ಸೋಂಕು, ತರಕಾರಿ ವ್ಯಾಪಾರಿಗೆ ಪಾಸಿಟಿವ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA | 28 ಜುಲೈ 2020

ತೀರ್ಥಹಳ್ಳಿಯಲ್ಲಿ ಸೋಮವಾರ ನಾಲ್ಕು ಮಂದಿಯಲ್ಲಿ ಕರೋನ ಪಾಸಿಟಿವ್‌ ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಒಬ್ಬ ತರಕಾರಿ ವ್ಯಾಪಾರಿ ಇರುವುದು ಆತಂಕ ಮೂಡಿಸಿದೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ತರಕಾರಿ ವ್ಯಾಪಾರಿಗೆ ಸೋಂಕು

ತೀರ್ಥಹಳ್ಳಿ ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುವ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಗಂಟಲು ನೋವು, ಜ್ವರದಿಂದ ಬಳಲುತ್ತಿದ್ದ ವ್ಯಾಪಾರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕು ತಗುಲಿರುವುದು ದೃಢವಾಗಿದೆ.

ಮತ್ತೊಂದೆಡೆ ತೀರ್ಥಹಳ್ಳಿಯ ದತ್ತರಾಜಪುರದಲ್ಲಿ ಇಬ್ಬರಿಗೆ, ಕಿತ್ತಂದೂರು ಗ್ರಾಮದ ಒಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಇವರಿಗೆ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment