ಹೊಳಲೂರು ಸಮೀಪ ಚಾಕು ಇರಿದು ತೋಟದಲ್ಲೇ ರೈತನ ಹತ್ಯೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಅವರ ತೋಟದಲ್ಲೇ ಹತ್ಯೆ ಮಾಡಲಾಗಿದೆ. ಹೊಳಲೂರು ಸಮೀಪ ಇವತ್ತು ಘಟನೆ ಬೆಳಕಿಗೆ ಬಂದಿದೆ.

murder graphical image

ನಿನ್ನೆ ತೋಟಕ್ಕೆ ಹೋಗಿದ್ದ ಮಲ್ಲೇಶ್, ರಾತ್ರಿ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮಲ್ಲೇಶ್ ಅವರನ್ನು ಹುಡಿಕಿಕೊಂಡು ಇವತ್ತು ಬೆಳಗ್ಗೆ ಅವರ ಸಹೋದರ ತೋಟಕ್ಕೆ ಬಂದಿದ್ದರು. ಈ ವೇಳೆ ಹತ್ಯೆ ಆಗಿರುವುದು ಬೆಳಕಿಗೆ ಬಂದಿದೆ.

ಘಟನೆ ಕಾರಣವೇನು ಅನ್ನುವುದು ಇನ್ನಷ್ಟೆ ತಿಳಿಯಬೇಕಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment