ಮೂರು ದಿನ ಶಿವಮೊಗ್ಗದ ನವುಲೆ ಸೇರಿ ವಿವಿಧೆಡೆ ವಿದ್ಯುತ್ ವ್ಯತ್ಯಯ ಸಾದ್ಯತೆ, ಎಲ್ಲೆಲ್ಲಿ? ಯಾವಾಗ ಕರೆಂಟ್ ಇರಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020

ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಮೆಸ್ಕಾಂ) ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ನಡೆಯಲಿದೆ. ಆದ್ದರಿಂದ ನಗರದ ಕೆಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮೂರು ದಿನ ವಿದ್ಯುತ್ ವ್ಯತ್ಯಯ ಆಗಲಿದೆ. ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ  ವಿದ್ಯುತ್ ಸರಬರಾಜು ಇರುವುದಿಲ್ಲ.

ಜುಲೈ-29 | ಡಾಲರ್ಸ್ ಕಾಲೋನಿ ಹಾಗೂ  ಸುತ್ತಮುತ್ತಲಿನ ಪ್ರದೇಶಗಳು

ಜುಲೈ-30 | ಪವನ ಶ್ರೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು

ಜುಲೈ-31 | ತ್ರೀಮೂರ್ತಿ ನಗರ, ನವುಲೆ, ಸರ್ಜಿ ಕಲ್ಯಾಣ ಮಂಟಪ, ವಿಜಯ ಕರ್ನಾಕಟ ಪ್ರೆಸ್, ನವುಲೆ, ಹೊಸೂರು, ಜ್ಯೋತಿನಗರ, ಎನ್ಇಎಸ್ ಬಡಾವಣೆ, ಗ್ಯಾಸ್ ಗೋಡೌನ್ ಹತ್ತಿರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment