ಇವತ್ತು 124 ಮಂದಿಗೆ ಕರೋನ, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಹೆಚ್ಚು, ಯಾವ್ಯಾವ ತಾಲೂಕಲ್ಲಿ ಎಷ್ಟು ಸೋಂಕಿತರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 30 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಮ್ಮೆ ಕರೋನ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಇವತ್ತು 124 ಮಂದಿಗೆ ಕರೋನ ಪಾಸಿಟಿವ್ ಬಂದಿದೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

115758786 1178406749187410 7554114093554825406 n.jpg? nc cat=111& nc sid=8024bb& nc ohc=44GPpvBdKLAAX89D8L1& nc ht=scontent.fixe1 1

65 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 65 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 233 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 436 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 37 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

114890937 1178406805854071 280490962868302485 n.jpg? nc cat=105& nc sid=8024bb& nc ohc=vHPeCC7FAZAAX8LS0qm& nc ht=scontent.fixe1 1

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 30, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment