ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2020
ಶಿವಮೊಗ್ಗದಲ್ಲಿ ಶಾಸಕರೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ತಮ್ಮ ಸಂಪರ್ಕದಲ್ಲಿ ಇರುವವರು ಕೂಡಲೆ ತಪಾಸಣೆಗೆ ಒಳಪಡುವಂತೆ ಶಾಸಕರು ಮನವಿ ಮಾಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಇವತ್ತು ಬೆಳಗ್ಗೆ ಕರೋನ ತಪಾಸಣೆ ನಡೆಸಿದಾಗ ಪಾಸಿಟಿವ್ ಬಂದಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅನುಮಾನದ ಮೇಲೆ ಇವತ್ತು ತಪಾಸಣೆ ನಡೆಸಿದಾಗ ಸೋಂಕು ಪತ್ತೆಯಾಗಿದೆ. ಆದರೆ ಯಾವುದೇ ರೋಗ ಲಕ್ಷಣವಿಲ್ಲ ಎಂದು ಆರ್.ಪ್ರಸನ್ನಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ತಮ್ಮ ಸಂಪರ್ಕದಲ್ಲಿ ಇರುವವರು ಕೂಡಲೆ ಕ್ವಾರಂಟೈನ್ ಆಗಬೇಕು ಮತ್ತು ಪರೀಕ್ಷೆಗೆ ಒಳಪಡುವಂತೆ ಪ್ರಸನ್ನಕುಮರ್ ಅವರು ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















