ಶಿವಮೊಗ್ಗ ಲೈವ್.ಕಾಂ | SHIMOGA | 4 ಆಗಸ್ಟ್ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಕರೋನ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಇವತ್ತು 101 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇನ್ನು 64 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

80 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 80 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 249 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 515 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 55 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






