ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಸ್ವಾಗತಿಸಿದೆ. ದೇಗುಲಕ್ಕೆ ಭೂಮಿ ಪೂಜೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಸಿಹಿ ಹಂಚಿ ಸಂಭ್ರಮಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಪ್ಪ ನಾಯಕ ಪ್ರತಿಮೆ ಮುಂಭಾಗ ಶ್ರೀ ರಾಮನ ಪರವಾಗಿ ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ರಾಮ ಮಂದಿರ ಸರ್ವ ಧರ್ಮದ ಸಮನ್ವಯದ ಕ್ಷೇತ್ರವಾಗಲಿ ಎಂದರು.
ಭದ್ರತೆಗೆ ಬಂದಿದ್ದ ಪೊಲೀಸರು, ರಸ್ತೆಯಲ್ಲಿ ಸಂಚರಿಸುತ್ತಿದ್ದವರಿಗೆ ಸಿಹಿ ಹಂಚಿ, ಸಂಭ್ರಮಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್, ಕಾರ್ಪೊರೇಟರ್ ಯೋಗೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ನಗರ ಅಧ್ಯಕ್ಷ ಗಿರೀಶ್ ಸೇರಿದಂತೆ ಹಲವು ಭಾಗವಹಿಸಿದ್ದರು.
ಕಾಂಗ್ರೆಸಿಗರ ಸಂಭ್ರಮಾಚರಣೆ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/799244947279450/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]