JOB NEWS | ಬೈಕು, ಡ್ರೈವಿಂಗ್ ಲೈಸೆನ್ಸ್, ಸ್ಮಾರ್ಟ್ ಫೋನ್ ಹೊಂದಿರುವ ಯುವಕರಿಗೆ ಶಿವಮೊಗ್ಗದಲ್ಲಿ ಉದ್ಯೋಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA JOB NEWS | 4 ಆಗಸ್ಟ್ 2020

ಡ್ರೈವಿಂಗ್ ಲೈಸೆನ್ಸ್, ಬೈಕು ಮತ್ತು ಸ್ಮಾರ್ಟ್ ಫೋನ್ ಹೊಂದಿರುವ ಯುವಕರಿಗೆ ಶಿವಮೊಗ್ಗದಲ್ಲಿ ಉದ್ಯೋಗವಕಾಶವಿದೆ.

ಈ ಕಾರ್ಟ್‍ ಸಂಸ್ಥೆಗೆ ಡೆಲಿವರಿ ಎಗ್ಸಿಕ್ಯೂಟಿವ್‍ಗಳು ಬೇಕಾಗಿದ್ದಾರೆ. ಶಿವಮೊಗ್ಗ ಮತ್ತು ಸುತ್ತಮುತ್ತಲು ಅವಕಾಶವಿದೆ.

ಆಸಕ್ತರು 7022278961 ಮೊಬೈಲ್ ನಂಬರ್ ಸಂಪರ್ಕಿಸಬಹುದು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment