ಶಿವಮೊಗ್ಗ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ, ನದಿ, ಕೆರೆ ದಂಡೆ ಬಳಿ ಎಚ್ಚರ ವಹಿಸುವಂತೆ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020

ಶಿವಮೊಗ್ಗದಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಹಾಗಾಗಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳು ರೆಡ್ ಅಲರ್ಟ್ ವ್ಯಾಪ್ತಿಯಲ್ಲಿವೆ.

ಕಳೆದರಡು ದಿನದಿಂದ ನೈಋತ್ಯ ಮಾನ್ಸೂನ್‍ ಬಿರುಸಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನದಿ, ಕೆರೆ ದಂಡೆಯಲ್ಲಿ ಎಚ್ಚರ, ಎಚ್ಚರ

ನದಿ, ಕೆರೆ ದಂಡೆಯಲ್ಲಿರುವವರು ಜಾಗರೂಕರಾಗಿರಬೇಕು. ಯಾವುದೇ ಕಾರಣಕ್ಕೂ ನದಿ ಅಥವಾ ಕೆರೆಗಳ ಸಮೀಪ ತೆರಳಬಾರದು. ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 5, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment