ಸಚಿವ ಈಶ್ವರಪ್ಪ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ, ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020

ಕೋಮು ಪ್ರಚೋದಕ ಹೇಳಿಕೆ ನೀಡಿದ ಸಚಿವ ಕೆ.ಎಸ್.ಈಶ‍್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‍ಡಿಪಿಐ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳನ್ನು ಧ್ವಂಸಗೊಳಿಸುವ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದೆ. ಇದು ಕೋಮ ಪ್ರಚೋದನೆಯ ಭಾಷಣವಾಗಿದೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‍ಡಿಪಿಐ ಕಾರ್ಯಕರ್ತರು ಒತ್ತಾಯಿಸಿದರು.

ಎಸ್‍ಡಿಪಿಐ ಪ್ರತಿಭಟನೆಯ ವಿಡಿಯೊ ರಿಪೋರ್ಟ್ ಇಲ್ಲಿದೆ

https://www.facebook.com/liveshivamogga/videos/621371938498222/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 6, 2020

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

Leave a Comment