ಶಿವಮೊಗ್ಗದಲ್ಲಿ 114 ಕರೋನ ಪಾಸಿಟಿವ್, ಸಾವಿನ ಸಂಖ್ಯೆ 50ರ ಸಮೀಪಕ್ಕೆ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಪಾಸಿಟಿವ್ ಬಂದಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 5 ಆಗಸ್ಟ್‍  2020

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಒಂದೇ ದಿನ 114 ಕೇಸ್

ಶಿವಮೊಗ್ಗದಲ್ಲಿ ಇವತ್ತು 114 ಸೋಂಕಿತರು ಪತ್ತೆಯಾಗಿದ್ದಾರೆ. 96 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

117301746 1184053068622778 8054119110870327754 n.jpg? nc cat=108& nc sid=8024bb& nc ohc=j4DcLE1lqPEAX vnklB& nc ht=scontent.fblr11 1

150 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 150 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 212 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 517 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 92 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

117129113 1184053248622760 8317915051449274283 n.jpg? nc cat=103& nc sid=8024bb& nc ohc=WaB 6MjoP6IAX8kFtC1& nc oc=AQnbr64zcvS 8KIQ5MfZoGbddHH VGU4jr1socZveN6sNQklNbcBl2 bB5Gsog KJcw& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 6, 2020

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

Leave a Comment