ಆಗುಂಬೆಯಲ್ಲಿ ರಾತ್ರಿ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ – ಆಗುಂಬೆ ಮಾರ್ಗದಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಜಿಲ್ಲಾ ರಕ್ಷಣಾಧಿಕಾರಿಗೆ ಸೂಚಿಸಿದ್ದಾರೆ.

ಮಳೆ ಹಾನಿ, ಮುನ್ನೆಚ್ಚರಿಕೆ ಕ್ರಮ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಈ ಭಾಗದ ಕೆಲವು ಕಡೆ ಭೂಕುಸಿತವಾಗಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಿ ಎಂದು ಸೂಚಿಸಿದ್ದಾರೆ.

ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಆಗುಂಬೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಬೇಕು ಎಂದರು. ಹುಲಿಕಲ್ ಘಾಟ್ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment