ಭದ್ರಾ ಅಭಯಾರಣ್ಯಕ್ಕೆ ನಟ ದರ್ಶನ್ ಬಳಿಕ ನಟ ವಿಜಯ ರಾಘವೇಂದ್ರ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಆಗಸ್ಟ್ 2020

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಕನ್ನಡದ ಮತ್ತೊಬ್ಬ ನಟ ಭದ್ರಾ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾರೆ. ನಟ ವಿಜಯ ರಾಘವೇಂದ್ರ ಕುಟುಂಬ ಸಹಿತ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.

117560296 1186854001676018 5783350577630416369 n.jpg? nc cat=102& nc sid=8024bb& nc ohc=UmOPehA5bWgAX XgUFr& nc ht=scontent.fblr11 1

ಭದ್ರಾ ಅಭಯಾರಣ್ಯದಲ್ಲಿ ಸಫಾರಿ

ಭದ್ರಾ ಅಭಯಾರಣ್ಯದಲ್ಲಿ ವಿಜಯ ರಾಘವೇಂದ್ರ ಕುಟುಂಬ ಸಫಾರಿಗೆ ತೆರಳಿತ್ತು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಭಿಮಾನಿಗಳ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡರು.

ಕುಟುಂಬ ಸಹಿತ ಜೋಗ ಜಲಪಾತಕ್ಕೆ ತೆರಳಿದ್ದ ವಿಜಯ ರಾಘವೇಂದ್ರ, ರಾತ್ರಿ ಅಲ್ಲಿಯೇ ಉಳಿದುಕೊಂಡಿದ್ದರು. ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯು ಪ್ರವಾಸಿಗರು ಶಿವಮೊಗ್ಗಕ್ಕೆ ಬರುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 10, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment