ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 10 ಆಗಸ್ಟ್ 2020
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಒಂದೇ ದಿನ 210 ಕೇಸ್
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದಾಖಲೆ ಪ್ರಮಾಣದಲ್ಲಿ ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇವತ್ತು 210 ಮಂದಿಗೆ ಕರೋನ ಪಾಸಿಟವ್ ಬಂದಿದೆ. ಇದರಿಂದ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮೂರು ಸಾವಿರದ ಗಡಿ ದಾಟಿದೆ. ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

192 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 192 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 222 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 480 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 192 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು















