ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮನೆ ಕುಸಿತ, ಸ್ಥಳ ಪರಿಶೀಲನೆ ನಡೆಸಿದ ಕಾಂಗ್ರೆಸ್ ಟೀಂ, ಪರಿಹಾರಕ್ಕೆ ಒತ್ತಾಯ*

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020

ಭಾರೀ ಮಳೆಗೆ ಮನೆ ಕುಸಿದ ಪ್ರದೇಶಗಳಿಗೆ ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ  ಹೆಚ್.ಸಿ.ಯೋಗೇಶ್ ನೇತೃತ್ವದಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರುಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ಭೇಟಿ ನೀಡಿ ಸಾಂತ್ವನ ಹೇಳಿದರು.

ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಗೆ ಟಿಪ್ಪು ನಗರ, ಜೆಪಿ ನಗರ, ಅಶೋಕ ನಗರ,  ರಾಜೀವ್ ಗಾಂಧಿ ಬಡಾವಣೆ, ಚೌಡೇಶ್ವರಿ ಕಾಲೋನಿಯಲ್ಲಿ ಹತ್ತಾರು ಮನೆಗಳು ಮಳೆಯ ಹೊಡೆತಕ್ಕೆ ನೆಲಸಮವಾಗಿವೆ. ಮನೆ ಕಳೆದುಕೊಂಡ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿ, ಸ್ಥಳ ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸರ್ಕಾರವನ್ನು ಒತ್ತಾಯಿಸಿದರು.

ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್, ಉತ್ತರ ಬ್ಲಾಕ್ ಅಧ್ಯಕ್ಷ ನಾಗರಾಜ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಶಿ ವಿಶ್ವನಾಥ್, ಪಾಲಿಕೆ ಸದಸ್ಯರಾದ ಶಮೀರ್ ಖಾನ್, ಮಂಜುಳಾ ಶಿವಣ್ಣ, ರೇಖಾ ರಂಗನಾಥ್, ಯಮುನಾ ರಂಗೇಗೌಡ, ಮೆಹಕ್ ಷರೀಫ್ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 13, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment