ತುಂಗಾ ನದಿಗೆ ಹಾರಿದ್ದ ಯುವಕನ ಶೋಧ ಕಾರ್ಯ ಮತ್ತಷ್ಟು ಬಿರುಸು, ಹೇಗೆ ನಡೀತಿದೆ ಗೊತ್ತಾ ಕಾರ್ಯಾಚರಣೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020

ಯುವತಿ ಜೊತೆಗೆ ತುಂಗಾ ನದಿಗೆ ಜಿಗಿದ ಯುವಕನ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಹೇಗೆ ನಡೀತಿದೆ ಶೋಧ ಕಾರ್ಯ?

ಬೈಪಾಸ್ ರಸ್ತೆಯಲ್ಲಿ ಸೇತುವೆ ಬಳಿ ಅನುಷಾ (20) ಮತ್ತು ಸಂತೋಷ್ (20) ಶುಕ್ರವಾರ ಮಧ್ಯಾಹ್ನ ತುಂಗಾ ಹೊಳೆಗೆ ಹಾರಿದ್ದರು. ಈವರೆಗೂ ಸಂತೋಷ್ ಪತ್ತೆಯಾಗಿಲ್ಲ. ಆತನ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅಗ್ನಿಶಾಮಕ ದಳ ಎರಡು ಬೋಟ್‍ಗಳಲ್ಲಿ ಶೋಧ ಕಾರ್ಯ ನಡೆಸುತ್ತಿದೆ.

ಎರಡು ಟೀಮ್‍ನಿಂದ ಶೋಧ ಕಾರ್ಯ

ಅಗ್ನಿಶಾಮಕ ಸಿಬ್ಬಂದಿ ಎರಡು ಬೋಟ್‍ಗಳಲ್ಲಿ ಎರಡು ತಂಡವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಬೈಪಾಸ್ ಸೇತುವೆಯಿಂದ ಹಳೆ ಸೇತುವೆವರೆಗೆ ಒಂದು ತಂಡ ಶೋಧ ಕಾರ್ಯಾಚರಣೆ ಮಾಡುತ್ತಿದೆ. ಮತ್ತೊಂದು ತಂಡ ಹಳೆ ಸೇತುವೆಯಿಂದ ಮುಂದಕ್ಕೆ ಕಾರ್ಯಾಚರಣೆ ನಡೆಸುತ್ತಿದೆ.

ಹೊಳೆ ಮಧ್ಯೆ, ದಡದಲ್ಲೂ ಶೋಧ

ತುಂಗಾ ಹೊಳೆಯ ನಡುವೆ ಬಂಡೆಗಳಿವೆ, ನೀರಿನ ಹರಿವು ಕಡಿಮೆ ಆಗಿರುವುದರಿಂದ ಗಿಡಗಳು ಮೇಲೆ ಕಾಣಿಸುತ್ತಿವೆ. ಇವುಗಳ ನಡುವೆಯು ಸಂತೋಷ್ ಸಿಕ್ಕಿರಬಹುದು ಎಂದು ಶೋಧ ನಡೆಸಲಾಗುತ್ತಿದೆ. ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 15, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment