ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ ಮುನ್ನೂರಕ್ಕು ಹೆಚ್ಚು ಪಾಸಿಟಿವ್ ಕೇಸ್, ಶಿವಮೊಗ್ಗ, ಶಿಕಾರಿಪುರದಲ್ಲೇ ಜಾಸ್ತಿ, ಎಷ್ಟು ಗೊತ್ತಾ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA | 15 ಆಗಸ್ಟ್‍  2020

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಮುನ್ನೂರಕ್ಕೂ ಹೆಚ್ಚು ಕೇಸ್

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಮ್ಮೆ ದಾಖಲೆ ಪ್ರಮಾಣದ ಕರೋನ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಇವತ್ತು ಮುನ್ನೂರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

234 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 234 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 233 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 650 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 229 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment