ಕೋವಿಡ್ ಕೇರ್ ಸೆಂಟರ್‍‍ಗೆ ಡಿಸಿ, ಎಸ್‍ಪಿ, ಸಿಇಒ ಭೇಟಿ, ಸೋಂಕಿತನಿಂದ ಡಿಸಿಗೆ ವಿಶೇಷ ಬೇಡಿಕೆ, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಆಗಸ್ಟ್ 2020

ಶಿಕಾರಿಪುರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಇವತ್ತು ಭೇಟಿ ನೀಡಿದ್ದರು. ಈ ವೇಳೆ ಸೋಂಕಿತರೊಬ್ಬರು ಜಿಲ್ಲಾಧಿಕಾರಿ ಮುಂದೆ ವಿಶೇಷ ಬೇಡಿಕೆ ಮುಂದಿಟ್ಟು ಎಲ್ಲರು ನಗುವಂತೆ ಮಾಡಿದ್ದಾರೆ.

ಅಂಬಾರಗೊಪ್ಪ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸಲಾಗಿದೆ. ಇವತ್ತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, ಜಿಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಭೇಟಿ ನೀಡಿದ್ದರು.

ವ್ಯವಸ್ಥೆ ಪರಿಶೀಲನೆ, ಸೋಂಕಿತರ ಜತೆ ಚರ್ಚೆ

ಕೋವಿಡ್‌ ಕೇರ್‌ ಸೆಂಟರ್‌ನ ವ್ಯವಸ್ಥೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ಶಿಕಾರಿಪುರ ತಹಶೀಲ್ದಾರ್‌, ಆರೋಗ್ಯ ಇಲಾಖೆ ಅಧಿಕಾರಿಗಳು ಜೊತೆಗೆ ಚರ್ಚೆ ನಡೆಸಿದರು. ಬಳಿಕ ಕ್ವಾರಂಟೈನ್‌ನಲ್ಲಿ ಇರುವ ಸೋಂಕಿತರೊಂದಿಗೆ ಚರ್ಚಿಸಿದರು. ಸೌಲಭ್ಯಗಳ ಕುರಿತು ವಿಚಾರಿಸಿದರು.

ವಿಶೇಷ ಬೇಡಿಕೆ ಮುಂದಿಟ್ಟ ಸೋಂಕಿತ

ಸೌಲಭ್ಯ, ಚಿಕಿತ್ಸೆ ಕುರಿತು ಸೋಂಕಿತರಿಗೆ ಜಿಲ್ಲಾಧಿಕಾರಿ ವಿಚಾರಿಸುತ್ತಿದ್ದಾಗ ವ್ಯಕ್ತಿಯೊಬ್ಬರು ವಿಶೇಷ ಬೇಡಿಕೆಯಿಟ್ಟರು. ಅಧಿಕಾರಿಗಳೆಲ್ಲರು ನಗುವಂತಾಯಿತು. ಜಿಲ್ಲಾಧಿಕಾರಿ ಅವರು ಮರು ಉತ್ತರ ನೀಡಲಾಗದೆ ವಿಷಯ ಬದಲಾಯಿಸುವಂತಾಯಿತು. ಸೋಂಕಿತ ವ್ಯಕ್ತಿಯೊಬ್ಬರಿಗೆ ಮದುವೆಯಾಗಿದೆಯಾ ಎಂದು ಜಿಲಾಧಿಕಾರಿ ಪ್ರಶ್ನಿಸಿದರು. ಅದಕ್ಕೆ ಅವರು ನನ್ನ ಹೆಂಡತಿ ಇವತ್ತು ಬಂದರಷ್ಟೇ ಮನೆಗೆ ಸೇರಿಸುತ್ತೇನೆ ಅಂತಿದ್ದಾಳೆ ಎಂದು ಹೇಳಿ ತನ್ನನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.

ಡಿಸಿ ಭೇಟಿ, ವಿಶೇಷ ಮನವಿಯ ವಿಡಿಯೊ ರಿಪೋರ್ಟ್‌ ಇಲ್ಲಿದೆ.

https://www.facebook.com/liveshivamogga/videos/249936925969902/?t=2

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 16, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment